ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಬಿಸ್ವಾ ಬಂಧು ಸೇನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

प्रविष्टि तिथि: 26 DEC 2025 11:46AM by PIB Bengaluru

ತ್ರಿಪುರಾ ವಿಧಾನಸಭೆಯ ಸ್ಪೀಕರ್ ಶ್ರೀ ಬಿಸ್ವಾ ಬಂಧು ಸೇನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತ್ರಿಪುರಾ ರಾಜ್ಯದ ಪ್ರಗತಿ ಮತ್ತು ಹಲವಾರು ಸಾಮಾಜಿಕ ಉದ್ದೇಶಗಳಿಗೆ ಬದ್ಧತೆಯನ್ನು ಹೆಚ್ಚಿಸಲು ಅವರು ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ  ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಮಾಡಿ ಹೀಗೆ ಬರೆದಿದ್ದಾರೆ:

"ತ್ರಿಪುರಾ ವಿಧಾನಸಭೆಯ ಸ್ಪೀಕರ್ ಶ್ರೀ ಬಿಸ್ವಾ ಬಂಧು ಸೇನ್ ಅವರ ನಿಧನ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ತ್ರಿಪುರಾದ ಪ್ರಗತಿ ಮತ್ತು ಹಲವಾರು ಸಾಮಾಜಿಕ ಉದ್ದೇಶಗಳಿಗೆ ಬದ್ಧತೆಯನ್ನು ಹೆಚ್ಚಿಸಲು ಅವರು ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ."

 

*****


(रिलीज़ आईडी: 2208885) आगंतुक पटल : 6
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Punjabi , Gujarati , Tamil , Telugu , Malayalam