ಪ್ರಧಾನ ಮಂತ್ರಿಯವರ ಕಛೇರಿ
2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
29 DEC 2025 3:12PM by PIB Bengaluru
ದೋಹಾದಲ್ಲಿ ನಡೆದ 2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. "ಆಟದ ಬಗ್ಗೆ ಅವರ ಸಮರ್ಪಣೆ ಶ್ಲಾಘನೀಯ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ದೋಹಾದಲ್ಲಿ ನಡೆದ 2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿಗೆ ಅಭಿನಂದನೆಗಳು. ಆಟದ ಬಗ್ಗೆ ಅವರ ಸಮರ್ಪಣೆ ಶ್ಲಾಘನೀಯ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು."
@humpy_koneru
*****
(रिलीज़ आईडी: 2209475)
आगंतुक पटल : 8
इस विज्ञप्ति को इन भाषाओं में पढ़ें:
Tamil
,
Malayalam
,
Assamese
,
Bengali
,
Bengali-TR
,
Odia
,
English
,
Urdu
,
Marathi
,
हिन्दी
,
Manipuri
,
Punjabi
,
Gujarati
,
Telugu