ಪ್ರಧಾನ ಮಂತ್ರಿಯವರ ಕಛೇರಿ
2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
प्रविष्टि तिथि:
29 DEC 2025 3:15PM by PIB Bengaluru
ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. "ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರ ಬಗ್ಗೆ ಹೆಮ್ಮೆಯಿದೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.’’
@ArjunErigaisi
*****
(रिलीज़ आईडी: 2209482)
आगंतुक पटल : 14
इस विज्ञप्ति को इन भाषाओं में पढ़ें:
Tamil
,
Malayalam
,
Assamese
,
Bengali
,
Bengali-TR
,
Odia
,
English
,
Urdu
,
Marathi
,
हिन्दी
,
Manipuri
,
Punjabi
,
Gujarati
,
Telugu