ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 30 DEC 2025 10:13AM by PIB Bengaluru

ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:

"ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"

"मुंबईतील भांडुप येथे अपघातात झालेल्या जीवितहानीने अत्यंत दुःख झाले आहे. आपल्या प्रियजनांना गमावलेल्या कुटुंबीयांप्रती माझ्या संवेदना आहेत. जखमींच्या तब्येतीत लवकरात लवकर सुधार व्हावा, अशी प्रार्थना करतो: पंतप्रधान @narendramodi"

 

*****


(ಪ್ರಕಟಣೆ ಐ.ಡಿ.: 2209743) ವಿಸಿಟರ್ ಕೌಂಟರ್ : 51