ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
30 DEC 2025 12:37PM by PIB Bengaluru
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:
"ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"
*****
(रिलीज़ आईडी: 2209778)
आगंतुक पटल : 4