ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಹೊಸ ವರ್ಷದ ಶುಭಾಶಯ

ಪ್ರಕಟಣಾ ದಿನಾಂಕ: 01 JAN 2026 8:08AM by PIB Bengaluru

ಹೊಸ ವರ್ಷ 2026ರ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

"ಎಲ್ಲರಿಗೂ 2026 ಅದ್ಭುತ ವರ್ಷವಾಗಲಿ ಎಂದು ಹಾರೈಸುತ್ತೇನೆ!

ಮುಂಬರುವ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ನೀಡಲಿ ಮತ್ತು  ನೀವು ಮಾಡುವ ಎಲ್ಲವೂ ಈಡೇರಿ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸುತ್ತೇನೆ."

****

 


(ಪ್ರಕಟಣೆ ಐ.ಡಿ.: 2210413) ವಿಸಿಟರ್ ಕೌಂಟರ್ : 41