ಪ್ರಧಾನ ಮಂತ್ರಿಯವರ ಕಛೇರಿ
ಫರೀದ್‌ಪುರ ಶಾಸಕ ಡಾ. ಶ್ಯಾಮ್ ಬಿಹಾರಿ ಲಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
02 JAN 2026 6:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಫರೀದ್‌ಪುರದ ವಿಧಾನಸಭಾ ಸದಸ್ಯ ಡಾ. ಶ್ಯಾಮ್ ಬಿಹಾರಿ ಲಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ:
“उत्तर प्रदेश के फरीदपुर के विधायक डॉ. श्याम बिहारी लाल जी के निधन से अत्यंत दुख हुआ है। वे जनहित में समर्पित भाजपा के एक कर्मठ नेता थे, जिनके जाने से पार्टी को अपूरणीय क्षति हुई है। शोक की इस घड़ी में उनके परिजनों और समर्थकों के प्रति मेरी गहरी संवेदनाएं। ओम शांति!”
*****
(रिलीज़ आईडी: 2210994)
आगंतुक पटल : 10
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam