ಪ್ರಕಟಣಾ ದಿನಾಂಕ:
05 JAN 2026 1:28PM by PIB Bengaluru
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ;
“ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOfficeUP”
*****