ಪ್ರಧಾನ ಮಂತ್ರಿಯವರ ಕಛೇರಿ
ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದ ತುಣುಕುಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
11 JAN 2026 9:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಸಮ್ಮೇಳನದ ಕೆಲವು ಕ್ಷಣಗಳ ತುಣುಕುಗಳನ್ನು ಅವರು ಹಂಚಿಕೊಂಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದುಕೊಂಡಿದ್ದಾರೆ:
“ಇಂದು ರಾಜ್‌ಕೋಟ್‌ನಲ್ಲಿ ನಡೆದ ಕಚ್ ಮತ್ತು ಸೌರಾಷ್ಟ್ರ ಪ್ರದೇಶಗಳ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಈ ವೇದಿಕೆ ಈ ಪ್ರದೇಶಗಳಲ್ಲಿ ಬೆಳವಣಿಗೆ ಮತ್ತು ಹೂಡಿಕೆಗೆ ಉತ್ತೇಜನ ನೀಡುವುದರ ಜೊತೆಗೆ ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.”
*****
(रिलीज़ आईडी: 2213643)
आगंतुक पटल : 2
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Telugu
,
Malayalam