ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 12 JAN 2026 10:13AM by PIB Bengaluru

ಇಂದು ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಮತ್ತು ಅವರ ಕಾರ್ಯಗಳು ಅಭಿವೃದ್ಧಿಶೀಲ ಭಾರತದ ಸಂಕಲ್ಪಕ್ಕೆ ನಿರಂತರವಾಗಿ ಹೊಸ ಶಕ್ತಿಯನ್ನು ತುಂಬುತ್ತಿವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ರಾಷ್ಟ್ರೀಯ ಯುವ ದಿನದ ಈ ಶುಭ ಸಂದರ್ಭದಲ್ಲಿ, ದೇಶದ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ನಮ್ಮ ಯುವಜನತೆಗೆ ಹೊಸ ಶಕ್ತಿ ಮತ್ತು ಹೊಸ ಆತ್ಮವಿಶ್ವಾಸವನ್ನು ತಂದುಕೊಡಲಿ ಎಂಬುದು ನನ್ನ ಆಶಯ'' ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"भारतीय युवाशक्ति के सशक्त प्रेरणास्रोत स्वामी विवेकानंद को उनकी जयंती पर मेरी आदरपूर्ण श्रद्धांजलि। उनका व्यक्तित्व और कृतित्व विकसित भारत के संकल्प में निरंतर नई ऊर्जा का संचार करने वाला है। मेरी कामना है कि राष्ट्रीय युवा दिवस का यह दिव्य अवसर सभी देशवासियों, विशेषकर हमारे युवा साथियों के लिए नई शक्ति और नया आत्मविश्वास लेकर आए।"

 

*****


(रिलीज़ आईडी: 2213731) आगंतुक पटल : 7
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Tamil , Telugu , Malayalam