ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಎಲ್ಲಾ ನಾಗರಿಕರಿಗೆ ಲೋಹ್ರಿ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ 

प्रविष्टि तिथि: 13 JAN 2026 5:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಹ್ರಿ ಹಬ್ಬದ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಲೋಹ್ರಿ ಹಬ್ಬದ ಶುಭಾಶಯ ಕೋರಿದರು.

ಪ್ರತ್ಯೇಕ ಎಕ್ಸ್  ಪೋಸ್ಟ್‌ಗಳಲ್ಲಿ, ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

"ಎಲ್ಲರಿಗೂ ಲೋಹ್ರಿ ಹಬ್ಬದ ಶುಭಾಶಯಗಳು!"

“ਸਭ ਨੂੰ ਲੋਹੜੀ ਦੀਆਂ ਬਹੁਤ-ਬਹੁਤ ਮੁਬਾਰਕਾਂ!”

 

*****


(रिलीज़ आईडी: 2214329) आगंतुक पटल : 3
इस विज्ञप्ति को इन भाषाओं में पढ़ें: English , Urdu , Marathi , हिन्दी , Gujarati , Tamil , Malayalam