ಪ್ರಧಾನ ಮಂತ್ರಿಯವರ ಕಛೇರಿ
ಸಂವಿಧಾನ್ ಸದನದ ಸೆಂಟ್ರಲ್ ಹಾಲ್ ನಲ್ಲಿ ಕಾಮನ್ ವೆಲ್ತ್ ನ ಸ್ಪೀಕರ್ ಗಳು ಮತ್ತು ಪೀಠಾಧ್ಯಕ್ಷರ 28ನೇ ಸಮ್ಮೇಳನದಲ್ಲಿ (ಸಿಎಸ್ಪಿಒಸಿ) ತಮ್ಮ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
15 JAN 2026 10:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ ನಲ್ಲಿ ಇಂದು ಕಾಮನ್ ವೆಲ್ತ್ ನ ಸ್ಪೀಕರ್ ಗಳು ಮತ್ತು ಪೀಠಾಧಿಪತಿಗಳ 28ನೇ ಸಮ್ಮೇಳನದಲ್ಲಿ ಮಾಡಿದ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“नई दिल्ली में राष्ट्रमंडल देशों के अध्यक्षों और पीठासीन अधिकारियों के 28वें सम्मेलन में भारत की लोकतांत्रिक परंपराओं को वैश्विक मंच पर साझा करना एक अविस्मरणीय अनुभव रहा।”
“Democratic Spirit हमारी रगों में, हमारे मन में और हमारे संस्कारों में है और ये संस्कार हमें हमारे लोकतंत्र से मिले हैं।”
“आज जब दुनिया अभूतपूर्व परिवर्तन के दौर से गुजर रही है, तब भारत हर प्लेटफॉर्म पर ग्लोबल साउथ के हितों को पूरी मजबूती से उठा रहा है।”
*****
(रिलीज़ आईडी: 2215207)
आगंतुक पटल : 5