ರಾಷ್ಟ್ರಪತಿಗಳ ಕಾರ್ಯಾಲಯ
ರಾಷ್ಟ್ರಪತಿ ಭವನಕ್ಕೆ ಜನವರಿ 21 ರಿಂದ 29 ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
प्रविष्टि तिथि:
17 JAN 2026 12:19PM by PIB Bengaluru
ಮುಂಬರುವ ಗಣರಾಜ್ಯೋತ್ಸವ ಪರೇಡ್ ಮತ್ತು ಬೀಟಿಂಗ್ ರಿಟ್ರೀಟ್ ಸಮಾರಂಭದ ಹಿನ್ನೆಲೆಯಲ್ಲಿ 2026ರ ಜನವರಿ 21 ರಿಂದ 29 ರವರೆಗೆ ರಾಷ್ಟ್ರಪತಿ ಭವನಕ್ಕೆ (ಸರ್ಕ್ಯೂಟ್ -1) ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ.
******
(रिलीज़ आईडी: 2215549)
आगंतुक पटल : 100