ಉಪರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಜನವರಿ 21, 2026 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ
प्रविष्टि तिथि:
20 JAN 2026 5:08PM by PIB Bengaluru
ಭಾರತದ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಜನವರಿ 21, 2026 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.
ತಮ್ಮ ಭೇಟಿಯ ಅವಧಿಯಲ್ಲಿ, ಉಪರಾಷ್ಟ್ರಪತಿಗಳು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 7ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ, ಉಪರಾಷ್ಟ್ರಪತಿಗಳು ಬೆಂಗಳೂರಿನ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ರಜತ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
*****
(रिलीज़ आईडी: 2216498)
आगंतुक पटल : 35