ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಗಳು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಪುಷ್ಪಾಂಜಲಿ ಅರ್ಪಿಸಿದ್ದಾರೆ
प्रविष्टि तिथि:
23 JAN 2026 12:19PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 23, 2026) ಪರಾಕ್ರಮ ದಿನವಾಗಿ ಆಚರಿಸುತ್ತಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರಪತಿ ಭವನದಲ್ಲಿ ಅವರಿ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿದರು.

*****
(रिलीज़ आईडी: 2217641)
आगंतुक पटल : 14