ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಿರುವನಂತಪುರಂನಲ್ಲಿ ತಾವು ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 23 JAN 2026 3:58PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರುವನಂತಪುರಂನಲ್ಲಿ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ.

ಎಕ್ಸ್‌ ಖಾತೆಯ ಸರಣಿ ಪೋಸ್ಟ್‌ಗಳಿಗೆ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;

‘‘ತಿರುವನಂತಪುರಂನಲ್ಲಿ ನಡೆದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳನ್ನು ಪ್ರಾರಂಭಿಸುವ ಕಾರ್ಯಕ್ರಮದಲ್ಲಿ, ದೇಶಾದ್ಯಂತ ನಗರ ಮೂಲಸೌಕರ್ಯಗಳನ್ನು ಸುಧಾರಿಸಲು ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಬಿಂಬಿಸಿದ್ದಾರೆ.’’

‘‘ಪಿಎಂ ಸ್ವನಿಧಿ ಅಡಿಯಲ್ಲಿ ಕ್ರೆಡಿಟ್‌ ಕಾರ್ಡ್‌ಗಳ ಬಿಡುಗಡೆ ಮತ್ತು ಸಾಲಗಳ ವಿತರಣೆಯು ಜನರನ್ನು ಸಬಲೀಕರಣಗೊಳಿಸುವ ಮತ್ತು ಉತ್ತಮ ಗುಣಮಟ್ಟದ ಜೀವನವನ್ನು ಖಾತ್ರಿಪಡಿಸುವ ನಮ್ಮ ಪ್ರಯತ್ನಗಳಿಗೆ ವೇಗವನ್ನು ನೀಡುತ್ತದೆ.’’


‘‘ತಿರುವನಂತಪುರಂಗೆ ಧನ್ಯವಾದಗಳು!

ಶಕ್ತಿ ಮತ್ತು ಚೈತನ್ಯವು ಸಾಟಿಯಿಲ್ಲ...’’ 

 

*****


(रिलीज़ आईडी: 2218035) आगंतुक पटल : 7
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam