ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ತಮಿಳುನಾಡಿನೊಂದಿಗೆ ಅವರ ಸಂಬಂಧ ಕುರಿತು ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 23 JAN 2026 7:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಉಪ ರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಬರೆದಿರುವ ಒಳನೋಟವುಳ್ಳ ಲೇಖನವನ್ನು ಹಂಚಿಕೊಂಡಿದ್ದಾರೆ.

ಈ ಲೇಖನವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮಹತ್ವವನ್ನು ಉಲ್ಲೇಖಿಸುವುದರ ಜೊತೆಗೆ, ತಮಿಳುನಾಡಿನೊಂದಿಗೆ ನೇತಾಜಿಯವರ ಸಂಬಂಧ ಕುರಿತು ಆಸಕ್ತಿದಾಯಕ ವಿವರಗಳನ್ನು ಪ್ರಸ್ತುತಪಡಿಸುತ್ತದೆ.

ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ, ಎಕ್ಸ್ ಪೋಸ್ಟ್‌ನಲ್ಲಿ ಹೀಗೆ ಹೇಳಿದರು;

“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮಹತ್ವ ಹಾಗೂ ತಮಿಳುನಾಡಿನೊಂದಿಗೆ ಅವರ ಸಂಬಂಧ ಕುರಿತು ಉಪ ರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರು ಬರೆದಿರುವುದು ಸೂಕ್ಷ್ಮ ಒಳನೋಟವುಳ್ಳ ಲೇಖನ ಇದಾಗಿದೆ.

@VPIndia

@CPR_VP”

 

*****


(रिलीज़ आईडी: 2218044) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Punjabi , Gujarati , Odia , Tamil , Telugu , Malayalam