ಗೃಹ ವ್ಯವಹಾರಗಳ ಸಚಿವಾಲಯ
ಹಿಮಾಚಲ ಪ್ರದೇಶದ ದೇವಭೂಮಿ ಜನತೆಗೆ ರಾಜ್ಯೋತ್ಸವ ದಿನದಂದು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ನೈಸರ್ಗಿಕ ಸೌಂದರ್ಯ, ಆಧ್ಯಾತ್ಮಿಕ ಪ್ರಜ್ಞೆ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಸಮೃದ್ಧವಾಗಿರುವ ಹಿಮಾಚಲ ಪ್ರದೇಶವು ಅಭಿವೃದ್ಧಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮುಂದುವರಿಯಲಿ ಎಂದು ದೇವರಲ್ಲಿ ಪ್ರಾರ್ಥಿಸಿ
प्रविष्टि तिथि:
25 JAN 2026 10:23AM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ದೇವಭೂಮಿ ಹಿಮಾಚಲ ಪ್ರದೇಶದ ಜನರಿಗೆ ಅದರ ರಾಜ್ಯ ಸಂಸ್ಥಾಪನಾ ದಿನದಂದು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು, ದೇವಭೂಮಿ ಹಿಮಾಚಲ ಪ್ರದೇಶದ ಜನರಿಗೆ ಅದರ ರಾಜ್ಯ ಸಂಸ್ಥಾಪನಾ ದಿನದಂದು ಹೃತ್ಪೂರ್ವಕ ಶುಭಾಶಯಗಳು ತಿಳಿಸಿದ್ದಾರೆ. ನೈಸರ್ಗಿಕ ಸೌಂದರ್ಯ, ಆಧ್ಯಾತ್ಮಿಕ ಪ್ರಜ್ಞೆ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಸಮೃದ್ಧವಾಗಿರುವ ಹಿಮಾಚಲ ಪ್ರದೇಶವು ಅಭಿವೃದ್ಧಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮುಂದುವರಿಯಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ.
*****
(रिलीज़ आईडी: 2218430)
आगंतुक पटल : 3