ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ


ನಮ್ಮ ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ನಿರ್ಮಾತೃಗಳಿಗೆ ಗೃಹ ಸಚಿವರು ಗೌರವ ನಮನ ಸಲ್ಲಿಸಿದರು

ಸಾಂವಿಧಾನಿಕ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಸಂಕಲ್ಪ ಮಾಡೋಣ

प्रविष्टि तिथि: 26 JAN 2026 11:04AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಎಲ್ಲಾ ಸಹ ದೇಶವಾಸಿಗಳಿಗೆ ಹೃತ್ಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮ ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ರಚನಾಕಾರರಿಗೆ ಗೃಹ ಸಚಿವರು ಗೌರವ ನಮನ ಸಲ್ಲಿಸಿದರು.

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ "ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳು. ಈ ಸಂದರ್ಭದಲ್ಲಿ, ನಮ್ಮ ಸದೃಢ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಸಂವಿಧಾನ ನಿರ್ಮಾತೃಗಳಿಗೆ ನಾನು ನಮಸ್ಕರಿಸುತ್ತೇನೆ. ಬನ್ನಿ, ಸಾಂವಿಧಾನಿಕ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ನರೇಂದ್ರ ಮೋದಿ ಜೀ ಅವರ ನಾಯಕತ್ವದಲ್ಲಿ ನಾವು ಸಂಕಲ್ಪ ಮಾಡೋಣ.’’ 

 

*****


(रिलीज़ आईडी: 2218733) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Gujarati , Malayalam