ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
प्रविष्टि तिथि:
26 JAN 2026 5:25PM by PIB Bengaluru
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ಸಂದೇಶವನ್ನು ತಿಳಿಸಿದೆ;
“ರಾಷ್ಟ್ರೀಯ ಸಮರ ಸ್ಮಾರಕದಲ್ಲಿ, ಪ್ರಧಾನಮಂತ್ರಿ @narendramodi ಅವರು ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.”
*****
(रिलीज़ आईडी: 2218865)
आगंतुक पटल : 3