ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ

प्रविष्टि तिथि: 28 JAN 2026 9:35AM by PIB Bengaluru

ಪಂಜಾಬ್ ಕೇಸರಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಲಾಲಾ ಲಜಪತ್ ರಾಯ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಭಾರತಾಂಬೆಯನ್ನು ಗುಲಾಮಗಿರಿಯ ಸರಪಳಿಯಿಂದ ಮುಕ್ತಗೊಳಿಸಲು ಅವರು ತಮ್ಮಲ್ಲಿದ್ದ ಎಲ್ಲವನ್ನೂ ಅರ್ಪಿಸಿದರು ಎಂದು ಮೋದಿ ಹೇಯವರು ಸ್ಮರಿಸಿಕೊಂಡಿದ್ದಾರೆ.

ಲಾಲಾ ಲಜಪತ್ ರಾಯ್ ಅವರ ತ್ಯಾಗದ ಜೀವನವು ದೇಶದ ಪ್ರತಿ ಪೀಳಿಗೆಗೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ ಎಂದು ಪ್ರಧಾನಿ ಶ್ರೀ ಮೋದಿಯವರು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:

"मातृभूमि की अमर संतान पंजाब केसरी लाला लाजपत राय को उनकी जयंती पर आदरपूर्ण श्रद्धांजलि। मां भारती को गुलामी की बेड़ियों से मुक्त कराने के लिए उन्होंने अपना सर्वस्व अर्पित कर दिया। उनका बलिदानी जीवन देश की हर पीढ़ी के लिए प्रेरणास्रोत बना रहेगा।"

 

*****


(रिलीज़ आईडी: 2219462) आगंतुक पटल : 4
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Punjabi , Gujarati , Tamil , Telugu , Malayalam