ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಹೆಚ್.ಡಿ. ದೇವೇಗೌಡ
प्रविष्टि तिथि:
29 JAN 2026 3:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ಅವರು ಇಂದು ಭೇಟಿ ಮಾಡಿದರು. ಪ್ರಮುಖ ವಿಷಯಗಳ ಕುರಿತು ಶ್ರೀ ಹೆಚ್.ಡಿ. ದೇವೇಗೌಡ ಅವರ ದೂರದೃಷ್ಟಿ ಅತ್ಯಂತ ಗಮನಾರ್ಹವಾಗಿವೆ ಮತ್ತು ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಕಾಳಜಿ ಸಮಾನವಾಗಿ ಮೆಚ್ಚುವಂತದ್ದು ಎಂದು ಶ್ರೀ ಮೋದಿ ಅವರು ತಿಳಿಸಿದರು.
ಈ ಕುರಿತು ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್‌ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಹೆಚ್.ಡಿ. ದೇವೇಗೌಡ ಅವರೊಂದಿಗೆ ಅತ್ಯುತ್ತಮ ಸಭೆ ನಡೆಸಿದೆ. ಪ್ರಮುಖ ವಿಷಯಗಳ ಬಗ್ಗೆ ಅವರ ದೂರದೃಷ್ಟಿ ಗಮನಾರ್ಹವಾಗಿವೆ. ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಉತ್ಸಾಹವು ಸಹ ಅಷ್ಟೇ ಮೆಚ್ಚುವಂತದ್ದು."
@H_D_Devegowda
“ಶ್ರೀ ಹೆಚ್.ಡಿ. ದೇವೇಗೌಡ ಅವರೊಂದಿಗೆ ಸಂವಾದ ನಡೆಸಲಾಯಿತು. ಪ್ರಮುಖ ವಿಷಯಗಳ ಕುರಿತು ಅವರ ಅರ್ಥಪೂರ್ಣ ವಿಚಾರಗಳು ಗಮನಾರ್ಹವಾಗಿವೆ. ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಉತ್ಸಾಹವು ಅಷ್ಟೇ ಪ್ರಶಂಸನೀಯವಾಗಿದೆ.”
@H_D_Devegowda
******
(रिलीज़ आईडी: 2220282)
आगंतुक पटल : 5
इस विज्ञप्ति को इन भाषाओं में पढ़ें:
Urdu
,
English
,
Marathi
,
हिन्दी
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam