ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದರು
प्रविष्टि तिथि:
30 JAN 2026 10:41AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದರು. ಬಾಪು ಅವರು ಯಾವಾಗಲೂ ಸ್ವದೇಶಿಯ ಮೇಲೆ ಬಲವಾದ ಒತ್ತು ನೀಡುತ್ತಿದ್ದರು, ಇದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತಕ್ಕಾಗಿ ನಮ್ಮ ಸಂಕಲ್ಪದ ಮೂಲಭೂತ ಆಧಾರಸ್ತಂಭವೂ ಆಗಿದೆ. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಜನರನ್ನು ಕರ್ತವ್ಯದ ಹಾದಿಯಲ್ಲಿ ನಡೆಯಲು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ತಿಳಿಸಿದ್ದಾರೆ:
"राष्ट्रपिता महात्मा गांधी को उनकी पुण्यतिथि पर मेरा शत-शत नमन। पूज्य बापू का हमेशा स्वदेशी पर बल रहा, जो विकसित और आत्मनिर्भर भारत के हमारे संकल्प का भी आधारस्तंभ है। उनका व्यक्तित्व और कृतित्व देशवासियों को कर्तव्य पथ पर चलने के लिए सदैव प्रेरित करता रहेगा।"
*****
.
(रिलीज़ आईडी: 2220757)
आगंतुक पटल : 5
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam