ಪ್ರಧಾನ ಮಂತ್ರಿಯವರ ಕಛೇರಿ
ಮೇಘಾಲಯದ ಮುಖ್ಯಮಂತ್ರಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
ಪ್ರಕಟಣಾ ದಿನಾಂಕ:
29 JAN 2026 7:40PM by PIB Bengaluru
ಮೇಘಾಲಯದ ಮುಖ್ಯಮಂತ್ರಿಗಳಾದ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು X ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ:
"ಮೇಘಾಲಯದ ಮುಖ್ಯಮಂತ್ರಿ ಶ್ರೀ @SangmaConrad ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
*****
(ಪ್ರಕಟಣೆ ಐ.ಡಿ.: 2221215)
ವಿಸಿಟರ್ ಕೌಂಟರ್ : 28
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam