ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಕಸಿತ ಭಾರತದ ನಿರ್ಮಾಣದಲ್ಲಿ ಆತ್ಮವಿಶ್ವಾಸದ ಶಕ್ತಿಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 03 FEB 2026 9:20AM by PIB Bengaluru

ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಆತ್ಮವಿಶ್ವಾಸದ ಪರಿವರ್ತನಾತ್ಮಕ ಪಾತ್ರವನ್ನು ತಿಳಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. 

ಎಕ್ಸ್ ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ಹಂಚಿಕೊಂಡಿದ್ದಾರೆ:

"आत्मविश्वास वह शक्ति है, जिसके बल पर सब कुछ संभव है। विकसित भारत के सपने को साकार करने में देशवासियों की यही शक्ति बहुत काम आने वाली है।

श्रीर्मङ्गलात् प्रभवति प्रागल्भ्यात् सम्प्रवर्धते।

दाक्ष्यात् तु कुरुते मूलं संयमात् प्रतितिष्ठति॥ "

 

*****


(रिलीज़ आईडी: 2222517) आगंतुक पटल : 44
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Tamil , Telugu , Malayalam