ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಪವಿತ್ರ ತೈ ಪೂಸಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ
प्रविष्टि तिथि:
01 FEB 2026 4:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ತೈ ಪೂಸಂ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ. 'ಭಗವಾನ್ ಮುರುಗನ್ ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ಯಶಸ್ಸು ಮತ್ತು ಸಮೃದ್ಧಿ ಲಭಿಸಲಿ' ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಭಗವಾನ್ ಮುರುಗನ್ ಗೆ ಜಯವಾಗಲಿ!
ಈ ಪವಿತ್ರ ತೈ ಪೂಸಂ ದಿನದಂದು ಎಲ್ಲರಿಗೂ ನನ್ನ ಶುಭಾಶಯಗಳು. ಭಗವಾನ್ ಮುರುಗನ್ ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ಯಶಸ್ಸು ಮತ್ತು ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ."
“வெற்றிவேல் முருகனுக்கு அரோகரா!
புனிதமான தைப்பூசத் திருநாளில் அனைவருக்கும் எனது வாழ்த்துகள். முருகப்பெருமானின் அருள் எப்போதும் நமக்குக் கிடைக்கட்டும். நல்ல ஆரோக்கியம், வெற்றி மற்றும் வளத்துடன் அனைவரும் ஆசீர்வதிக்கப்படட்டும்.”
*****
(रिलीज़ आईडी: 2222532)
आगंतुक पटल : 50
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam