ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸ್ಕೃತ ಸುಭಾಷಿತ ಹಂಚಿಕೊಳ್ಳುವ ಮೂಲಕ ಆರೋಗ್ಯ ಮತ್ತು ಸಂತೋಷಕ್ಕಾಗಿ ನಗುವಿನ ಶಕ್ತಿಯನ್ನು ಪ್ರಮುಖವಾಗಿ ಉಲ್ಲೇಖಿಸಿದ ಪ್ರಧಾನಮಂತ್ರಿ  

प्रविष्टि तिथि: 04 FEB 2026 9:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಾಚೀನ ಜ್ಞಾನಸಂಪತ್ತಿನಲ್ಲಿ ಬೇರೂರಿರುವ ಸ್ಪೂರ್ತಿದಾಯಕ ಸಂದೇಶವನ್ನು ಹಂಚಿಕೊಂಡಿದ್ದಾರೆ, ಅದು ಅತ್ಯುತ್ತಮ ಔಷಧವಾಗಿ ನಗುವಿನ ಸಾರ್ವಕಾಲಿಕ ಮೌಲ್ಯವನ್ನು ಒತ್ತಿಹೇಳುತ್ತದೆ.

ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಿ ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

ह। वदन्ति श्रेष्ठं हास्यं सर्वेषु औषधेष्वपि"

स्वाधीनं सुलभं चैवारोग्यानन्दविवर्धनम्।। "

 

*****


(रिलीज़ आईडी: 2222966) आगंतुक पटल : 35
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Bengali-TR , Punjabi , Gujarati , Odia , Tamil , Telugu , Malayalam