ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ 

प्रविष्टि तिथि: 11 FEB 2026 10:19AM by PIB Bengaluru

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. “ಮೌಲ್ಯಗಳಲ್ಲಿ ಬೇರೂರಿರುವ ಅವರ ತತ್ವಗಳು ಮತ್ತು ಆಲೋಚನೆಗಳು ದೇಶದ ಪ್ರತಿಯೊಂದು ಪೀಳಿಗೆಗೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ “ ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಈ ರೀತಿ ಸಂದೇಶ ತಿಳಿಸಿದ್ದಾರೆ; 

 "मातृभूमि के अनन्य उपासक पंडित दीनदयाल उपाध्याय जी को उनकी पुण्यतिथि पर सादर नमन। मूल्यों पर आधारित उनके सिद्धांत और विचार देश की हर पीढ़ी के लिए पथ-प्रदर्शक बने रहेंगे।"

 

*****


(रिलीज़ आईडी: 2226259) आगंतुक पटल : 36
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Bengali-TR , Manipuri , Punjabi , Gujarati , Odia , Tamil , Telugu , Malayalam