ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 FEB 2026 10:31AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.
"यस्येमे हिमवन्तो महित्वा यस्य समुद्रं रसया सहाहुः।
यस्येमाः प्रदिशो यस्य बाहू कस्मै देवाय हविषा विधेम॥"
"ಯಾರ ಹಿರಿಮೆಯನ್ನು ಹಿಮಾಲಯವು ಹಾಡಿದೆಯೋ, ಅವರ ವೈಭವವು ನದಿಗಳೊಂದಿಗೆ ಸಾಗರಕ್ಕೆ ಹರಿಸುತ್ತದೆಯೋ ಮತ್ತು ದಿಕ್ಕುಗಳು ಯಾರಿಗೆ ಪ್ರಬಲವಾದ ತೋಳುಗಳಂತೆ ನಮಸ್ಕರಿಸುತ್ತವೆಯೋ, ಅಂತವರಿಗೆ ನಾವು ನಮ್ಮ ಸಂಪೂರ್ಣ ಅಸ್ತಿತ್ವವನ್ನು ಸಮರ್ಪಿಸಿಕೊಳ್ಳುತ್ತೇವೆ" ಎಂದು ಈ ಸುಭಾಷಿತ ವ್ಯಾಖ್ಯಾನಿಸುತ್ತದೆ.
“ಅಂತ್ಯೋದಯದ ಪ್ರವರ್ತಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ಸಬಲೀಕರಣಗೊಳಿಸಲು ತಮ್ಮ ಜೀವನವನ್ನು ಇದೇ ಮನೋಭಾವದಿಂದ ಮುಡಿಪಾಗಿಟ್ಟರು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಬರೆದಿದ್ದಾರೆ;
“सर्वस्व समर्पण उस चेतना की अभिव्यक्ति है, जिसमें राष्ट्र और मानवता सर्वोपरि होती है। अंत्योदय के प्रणेता पंडित दीनदयाल उपाध्याय जी ने भी इसी भावना से देश के जन-जन को सशक्त बनाने के लिए अपना जीवन समर्पित कर दिया।
यस्येमे हिमवन्तो महित्वा यस्य समुद्रं रसया सहाहुः।
यस्येमाः प्रदिशो यस्य बाहू कस्मै देवाय हविषा विधेम॥"
*****
(ಪ್ರಕಟಣೆ ಐ.ಡಿ.: 2226260)
ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam