ಪ್ರಧಾನ ಮಂತ್ರಿಯವರ ಕಛೇರಿ
ಮಹರ್ಷಿ ದಯಾನಂದ ಸರಸ್ವತಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
12 FEB 2026 10:17AM by PIB Bengaluru
ಮಹರ್ಷಿ ದಯಾನಂದ ಸರಸ್ವತಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣವನ್ನು ಉತ್ತೇಜಿಸುವಲ್ಲಿ ಮಾತ್ರವಲ್ಲದೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಶ್ರೀಮಂತಗೊಳಿಸುವಲ್ಲಿಯೂ ಅವರು ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. "ಸಾಮಾಜಿಕ ಸುಧಾರಣೆಗಾಗಿ ಅವರ ಪ್ರಯತ್ನಗಳು ದೇಶದ ಜನರಿಗೆ ಸದಾ ಸ್ಫೂರ್ತಿಯ ಮೂಲವಾಗಿ ಮುಂದುವರಿಯುತ್ತವೆ" ಎಂದು ಶ್ರೀ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"मां भारती की सेवा में आजीवन समर्पित रहे महर्षि दयानंद सरस्वती जी को उनकी जयंती पर आदरपूर्ण श्रद्धांजलि। उन्होंने शिक्षा को बढ़ावा देने के साथ-साथ भारतीय संस्कृति और परंपरा की समृद्धि के लिए अतुलनीय योगदान दिया। सामाजिक सुधार के उनके प्रयास देशवासियों के लिए प्रेरणापुंज बने रहेंगे।"
*****
(रिलीज़ आईडी: 2226857)
आगंतुक पटल : 52
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam