ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 FEB 2026 12:57PM by PIB Bengaluru

ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಭಾರತದ ಪ್ರಧಾನಮಂತ್ರಿ ಕಾರ್ಯಾಲಯಇಂಡಿಯಾ ಖಾತೆಯಲ್ಲಿ ಈ ರೀತಿ ಪೋಸ್ಟ್ ಮಾಡಲಾಗಿದೆ:

"ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ  ದುರಂತ ಮತ್ತು ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi"

 

 

******


(ಪ್ರಕಟಣೆ ಐ.ಡಿ.: 2228721) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Gujarati , Tamil , Telugu