ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉಪರಾಷ್ಟ್ರಪತಿಗಳನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 FEB 2026 9:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ ಉಪರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಶ್ರೀ.ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಉಪರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಾನು ಉಪರಾಷ್ಟ್ರಪತಿ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದೆ. 

@VPIndia 

@CPR_VP”

 

*****


(ಪ್ರಕಟಣೆ ಐ.ಡಿ.: 2229012) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Telugu , Malayalam