ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
16 FEB 2026 10:03PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
"ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾದುದು ಅಮೋಘವಾಗಿತ್ತು. ವಿವಿಧ ವಿಷಯಗಳ ಕುರಿತಂತೆ ಅವರ ಒಳನೋಟಗಳು ಸದಾ ಚಿಂತನಶೀಲ ಮತ್ತು ಶ್ರೀಮಂತವಾಗಿವೆ."
*****
(ಪ್ರಕಟಣೆ ಐ.ಡಿ.: 2229015)
ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam