ಪ್ರಧಾನ ಮಂತ್ರಿಯವರ ಕಛೇರಿ
ಗೂಗಲ್ ಸಿ.ಇ.ಒ. ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
प्रविष्टि तिथि:
18 FEB 2026 1:42PM by PIB Bengaluru
ಗೂಗಲ್ ಸಿ.ಇ.ಒ. ಶ್ರೀ ಸುಂದರ್ ಪಿಚೈ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಎಕ್ಸ್ ತಾಣದಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“ದೆಹಲಿಯಲ್ಲಿ ನಡೆದ ಕೂತಕ ಬುದ್ದಿಮತ್ತೆ (ಎಐ) ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಸುಂದರ್ ಪಿಚೈ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಎಐಯಲ್ಲಿ ಭಾರತ ಮಾಡುತ್ತಿರುವ ಕೆಲಸ ಮತ್ತು ಈ ಕ್ಷೇತ್ರದಲ್ಲಿ ನಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವೃತ್ತಿಪರರೊಂದಿಗೆ ಗೂಗಲ್ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಮಾತುಕತೆ ನಡೆಸಿದೆವು.
@sundarpichai”
*****
(रिलीज़ आईडी: 2229609)
आगंतुक पटल : 47
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam