ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav AI Impact Summit 2026

ಉತ್ತರ ಪ್ರದೇಶದಲ್ಲಿ ಎಚ್.ಸಿ.ಎಲ್-ಫಾಕ್ಸ್ ಕಾನ್ ಸೆಮಿಕಂಡಕ್ಟರ್ ಸೌಲಭ್ಯ ಸ್ಥಾಪನೆಯ ಸಂದರ್ಭದಲ್ಲಿ ತಮ್ಮ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 21 FEB 2026 8:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಎಚ್.ಸಿ.ಎಲ್-ಫಾಕ್ಸ್ಕಾನ್ ಸೆಮಿಕಂಡಕ್ಟರ್ ಘಟಕ ಸ್ಥಾಪನೆಯ ಸಂದರ್ಭದಲ್ಲಿ ಮಾಡಿದ ಭಾಷಣದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ.

ಸರಣಿ ಎಕ್ಸ್ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಹೀಗೆ ಹೇಳಿದ್ದಾರೆ;

“हम सबके लिए यह गर्व की बात है कि उत्तर प्रदेश भारत के सेमीकंडक्टर इकोसिस्टम का एक बड़ा सेंटर बनने जा रहा है। HCL और Foxconn की नई फैक्ट्री टेक्नोलॉजी पावरहाउस के रूप में यूपी की नई पहचान को और सशक्त करेगी।”

“ये Decade भारत का Techade है। ग्रीन एनर्जी से लेकर आर्टिफिशियल इंटेलिजेंस तक इस दशक में भारत टेक्नोलॉजी के क्षेत्र में जो कुछ कर रहा है, वो 21वीं सदी के हमारे सामर्थ्य का आधार बनेगा।”

“बीते 11 वर्षों में भारत ने बार-बार दिखाया है कि हम जो ठानते हैं, वो हासिल करके ही रहते हैं। इलेक्ट्रॉनिक्स मैन्युफैक्चरिंग में भी इसके एक नहीं, अनेक उदाहरण हैं…”

 

*****


(ಪ್ರಕಟಣೆ ಐ.ಡಿ.: 2231639) ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Bengali-TR , Manipuri , Punjabi , Gujarati , Telugu , Malayalam