ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ 

प्रविष्टि तिथि: 02 MAR 2026 7:20AM by PIB Bengaluru

ಸದ್ಯದ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ದೂರವಾಣಿ ಸಮಾಲೋಚನೆಯ ವೇಳೆ, ಪ್ರಧಾನಮಂತ್ರಿ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನು ತಿಳಿಸಿದರು ಮತ್ತು ನಾಗರಿಕರ ಸುರಕ್ಷತೆಯು ಆದ್ಯತೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದರು.  

ಯುದ್ಧವನ್ನು ಶೀಘ್ರವಾಗಿ ನಿಲ್ಲಿಸುವ ಅಗತ್ಯತೆಯ ಕುರಿತು ಭಾರತದ ನಿಲುವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದರು.

 

*****

 


(रिलीज़ आईडी: 2234413) आगंतुक पटल : 75
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam