ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

2026ರ ಮಾರ್ಚ್ 5 ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್

प्रविष्टि तिथि: 04 MAR 2026 6:37PM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು 2026ರ ಮಾರ್ಚ್ 5 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಭೇಟಿಯ ಸಮಯದಲ್ಲಿ, ಉಪರಾಷ್ಟ್ರಪತಿಗಳು, ಬೆಳಗಾವಿಯ ಯಡೂರಿನ ಶ್ರೀ ವೀರಭದ್ರೇಶ್ವರ ದೇವಾಲಯದ ರಾಜಗೋಪುರ ಉದ್ಘಾಟನೆ, ಕಳಶಾರೋಹಣ ಮತ್ತು ಮಹಾಕುಂಭಾಭಿಷೇಕ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

 

*****


(रिलीज़ आईडी: 2235355) आगंतुक पटल : 146
इस विज्ञप्ति को इन भाषाओं में पढ़ें: English , Urdu , हिन्दी , Marathi , Gujarati , Tamil , Malayalam