ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
05 MAR 2026 11:42AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಒಡಿಶಾದ ಪ್ರಗತಿಯನ್ನು ಹೆಚ್ಚಿಸುವ ಬಗ್ಗೆ ಅವರ ಉತ್ಸಾಹವನ್ನು ಸ್ಮರಿಸಿಕೊಂಡರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ;
“ಇಂದು, ಅವರ ಜನ್ಮ ವಾರ್ಷಿಕೋತ್ಸವದಂದು, ನಾನು ಶ್ರೀ ಬಿಜು ಪಟ್ನಾಯಕ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಮತ್ತು ಒಡಿಶಾದ ಪ್ರಗತಿಯನ್ನು ಹೆಚ್ಚಿಸುವ ಬಗ್ಗೆ ಅವರ ಉತ್ಸಾಹವನ್ನು ಸ್ಮರಿಸುತ್ತೇನೆ.”
*****
(ಪ್ರಕಟಣೆ ಐ.ಡಿ.: 2235515)
ವಿಸಿಟರ್ ಕೌಂಟರ್ : 65
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam