ಪ್ರಧಾನ ಮಂತ್ರಿಯವರ ಕಛೇರಿ
ರೈಸಿನಾ ಸಂವಾದ 2026ರಲ್ಲಿ ಪ್ರಧಾನಮಂತ್ರಿ ಭಾಗಿ
ಪ್ರಕಟಣಾ ದಿನಾಂಕ:
05 MAR 2026 8:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ರೈಸಿನಾ ಸಂವಾದ 2026 ರಲ್ಲಿ ಭಾಗವಹಿಸಿದ್ದರು.
ಪ್ರಧಾನಮಂತ್ರಿ ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:
#RaisinaDialogue2026ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಫಿನ್ ಲ್ಯಾಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟೂಬ್ ಅವರು ವಿವಿಧ ವಿಷಯಗಳ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಂಡ ಭಾಷಣವನ್ನು ಆಲಿಸಿದೆ.
@alexstubb”
******
(ಪ್ರಕಟಣೆ ಐ.ಡಿ.: 2235803)
ವಿಸಿಟರ್ ಕೌಂಟರ್ : 74
ಪ್ರಕಟಣೆಯನ್ನು ಇದರಲ್ಲಿ ಓದಿ:
Telugu
,
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Malayalam