ರಾಷ್ಟ್ರಪತಿಗಳ ಕಾರ್ಯಾಲಯ
ನಾಳೆ ನಡೆಯಲಿರುವ 9ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ಭಾರತದ ರಾಷ್ಟ್ರಪತಿ ಭಾಗವಹಿಸಲಿದ್ದಾರೆ
ಪ್ರಕಟಣಾ ದಿನಾಂಕ:
06 MAR 2026 1:03PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಮಾರ್ಚ್ 7, 2026) ಪಶ್ಚಿಮ ಬಂಗಾಳದ ದಾರ್ಜೀಲಿಂಗ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು 'ಅಂತಾರಾಷ್ಟ್ರೀಯ ಸಂತಾಲ್ ಕೌನ್ಸಿಲ್' ಆಯೋಜಿಸಿರುವ 9ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
*****
(ಪ್ರಕಟಣೆ ಐ.ಡಿ.: 2235902)
ವಿಸಿಟರ್ ಕೌಂಟರ್ : 20