ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ನೇತೃತ್ವದ ಅಭಿವೃದ್ಧಿಯ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
09 MAR 2026 1:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತದ ಅಭಿವೃದ್ಧಿ ನಿರೂಪಣೆಯು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಬದಲಾಗುತ್ತಿದೆ ಎಂಬುದನ್ನು ಲೇಖನ ಪ್ರತಿಪಾದಿಸುತ್ತದೆ. ಸ್ಟೆಮ್, ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೆಚ್ಚುತ್ತಿರುವ ಭಾಗವಹಿಸುವಿಕೆಯೊಂದಿಗೆ ನಾರಿ ಶಕ್ತಿಯು ವಿಕಸಿತ ಭಾರತದತ್ತ ಪಯಣಕ್ಕೆ ಶಕ್ತಿ ತುಂಬುತ್ತಿದೆ ಎಂಬುದನ್ನು ಲೇಖನವು ಎತ್ತಿ ತೋರಿಸುತ್ತದೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ತಿಳಿಸಲಾಗಿದೆ;
”ಭಾರತದ ಅಭಿವೃದ್ಧಿ ನಿರೂಪಣೆಯು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಬದಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ತಮ್ಮ ಲೇಖನದಲ್ಲಿ ಬರೆದಿದ್ದಾರೆ. ಸ್ಟೆಮ್, ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಪಾಲ್ಗೊಳ್ಳುತ್ತಿರುವುದು ನಾರಿ ಶಕ್ತಿಯು ವಿಕಸಿತ ಭಾರತದತ್ತ ಪಯಣಕ್ಕೆ ಶಕ್ತಿ ತುಂಬುತ್ತಿದೆ.’’
*****
(ಪ್ರಕಟಣೆ ಐ.ಡಿ.: 2237068)
ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam