ಪ್ರಕಟಣಾ ದಿನಾಂಕ:
10 MAR 2026 10:55PM by PIB Bengaluru
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
“ಗುಜರಾತ್ ಮುಖ್ಯಮಂತ್ರಿ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”
@CMOGuj
*****