ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ

प्रविष्टि तिथि: 16 MAR 2026 12:44PM by PIB Bengaluru

ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಹೀಗೆ ಹೇಳಿದೆ, 

"ಮಧ್ಯಪ್ರದೇಶದ ಮುಖ್ಯಮಂತ್ರಿ, @DrMohanYadav51 ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."

@CMMadhyaPradesh 

 

*****


(रिलीज़ आईडी: 2240607) आगंतुक पटल : 101
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam