ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಒಡಿಶಾ ರಾಜ್ಯಪಾಲರಿಂದ ಪ್ರಧಾನಮಂತ್ರಿ ಅವರ ಭೇಟಿ

प्रविष्टि तिथि: 16 MAR 2026 12:46PM by PIB Bengaluru

ಒಡಿಶಾದ ರಾಜ್ಯಪಾಲ ಡಾ. ಹರಿ ಬಾಬು ಕಂಭಂಪತಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ;

"ಒಡಿಶಾ ರಾಜ್ಯಪಾಲರಾದ  @DrHariBabuK ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."

@GovernorOdisha 

 

*****


(रिलीज़ आईडी: 2240610) आगंतुक पटल : 65
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Bengali-TR , Punjabi , Gujarati , Odia , Tamil , Telugu , Malayalam