ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಗೋವಾದ ಮಾಜಿ ರಕ್ಷಣಾ ಸಚಿವ ಮತ್ತು ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ಒಬ್ಬ ಕಟ್ಟಾ ರಾಷ್ಟ್ರೀಯವಾದಿ ಮತ್ತು ವಿನಮ್ರ ಹೃದಯದ ವ್ಯಕ್ತಿಯಾಗಿದ್ದ ಪರಿಕ್ಕರ್ ಅವರ ಜೀವನ ಮತ್ತು ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯ

ಜನ ನಾಯಕರಾಗಿ ಅವರ ಪರಂಪರೆ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ

ಪ್ರಕಟಣಾ ದಿನಾಂಕ: 17 MAR 2026 12:54PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗೋವಾದ ಮಾಜಿ ರಕ್ಷಣಾ ಸಚಿವರಾದ ಮತ್ತು ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಅಮಿತ್ ಶಾ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ನಲ್ಲಿ “ಮನೋಹರ್ ಪರಿಕ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಕಟ್ಟಾ ರಾಷ್ಟ್ರೀಯವಾದಿ ಮತ್ತು ವಿನಮ್ರ ಹೃದಯದ ವ್ಯಕ್ತಿಯಾಗಿದ್ದ ಪರಿಕ್ಕರ್ ಅವರ ಜೀವನ ಮತ್ತು ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆಗಳು ಸದಾ ಸ್ಮರಣೀಯವಾಗಿವೆ. ಜನ ನಾಯಕರಾಗಿ ಅವರ ಗತ ವೈಭವ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ.’’

 

*****


(ಪ್ರಕಟಣೆ ಐ.ಡಿ.: 2241107) ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Assamese , Punjabi , Gujarati , Telugu