ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ತಾವು ಮಾಡಿದ ಭಾಷಣದ ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ

प्रविष्टि तिथि: 15 MAR 2026 9:00AM by PIB Bengaluru

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯಲಾಗುತ್ತಿದೆ ಎಂದು ಹೇಳಿದ್ದಾರೆ.

Xನ ಸರಣಿ ಪೋಸ್ಟ್‌ ಗಳಲ್ಲಿ, ಶ್ರೀ ಮೋದಿಯವರು:

“देशभर में रेलवे को आधुनिक बनाने के हमारे अभियान में पश्चिम बंगाल पीछे न रहे, इसलिए हम यहां भी रेलवे इंफ्रास्ट्रक्चर का तेजी से विस्तार कर रहे हैं। छह अमृत भारत स्टेशनों के उद्घाटन और पुरुलिया-आनंद विहार टर्मिनल के बीच नई एक्सप्रेस ट्रेन का शुभारंभ भी इसी दिशा में अहम कदम हैं।”

“कोलकाता में आज पोर्ट इंफ्रास्ट्रक्चर से जुड़ी जिन परियोजनाओं का शिलान्यास और लोकार्पण हुआ है, उनसे न केवल कार्गो ऑपरेशन और तेज होगा, बल्कि बंदरगाह की क्षमता बढ़ने के साथ ही व्यापार के लिए भी नई सुविधाएं तैयार होंगी।”

“कोलकाता के विकास कार्यक्रम को लेकर पश्चिम बंगाल के लोगों का जोश अभिभूत कर देने वाला है।”

“कोलकाता के विकास कार्यक्रम को लेकर पश्चिम बंगाल के लोगों का जोश अभिभूत कर देने वाला है।”

 

*****


(रिलीज़ आईडी: 2241210) आगंतुक पटल : 41
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Bengali-TR , Assamese , Punjabi , Gujarati , Odia , Telugu , Malayalam