ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ತಾವು ಮಾಡಿದ ಭಾಷಣದ ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ
ಪ್ರಕಟಣಾ ದಿನಾಂಕ:
14 MAR 2026 4:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಇಂದು ಅಸ್ಸಾಂನ ಸಿಲ್ಚಾರ್‌ನಲ್ಲಿ ನಡೆದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ತುಣುಕುಗಳನ್ನು ಹಂಚಿಕೊಂಡರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಬರಾಕ್ ಕಣಿವೆಗೆ ಭೇಟಿ ನೀಡುವುದು ತಮಗೆ ಸದಾ ವಿಶೇಷವಾದ ಅನುಭವ ಎಂದು ಹೇಳಿದ್ದಾರೆ.
Xನ ಸರಣಿ ಪೋಸ್ಟ್ ಗಳಲ್ಲಿ, ಶ್ರೀ ಮೋದಿಯವರು:
“आज जिस शिलांग-सिलचर हाई-स्पीड कॉरिडोर का भूमि पूजन हुआ है, वह सिलचर को मिजोरम, मणिपुर और त्रिपुरा से कनेक्ट करेगा। इसका फायदा असम सहित पूरे नॉर्थ ईस्ट के हमारे किसान भाई-बहनों को भी होगा।”
“बीते एक दशक में हमारी सरकार के प्रयासों से असम में नेक्स्ट जेनरेशन टेक्नोलॉजी से जुड़ा इकोसिस्टम और टैलेंट तैयार हो रहा है। इसके साथ ही मेडिकल एजुकेशन का सशक्त नेटवर्क बनने से यहां के युवाओं के सामने अवसरों का नया आसमान खुला है।”
“सिलचर में अपार संख्या में आए असम के अपने परिवारजनों का उत्साह बताता है कि डबल इंजन सरकार के विकास कार्यों में उनका अटूट विश्वास है।”
*****
(ಪ್ರಕಟಣೆ ಐ.ಡಿ.: 2241908)
ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam