ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಹಿಂದೂಗಳ ಹೊಸ ವರ್ಷ 2026 ‘ವಿಕ್ರಮ ಸಂವತ್ 2083’ ಅಂಗವಾಗಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ


ನವ ಸಂವತ್ಸರ ‘ವಿಕ್ರಮ ಸಂವತ್ 2083’ ಅಂಗವಾಗಿ ದೇಶದ ಎಲ್ಲಾ ನಾಗರಿಕರಿಗೆ ಹಾರ್ದಿಕ ಶುಭಾಶಯಗಳು

ಈ ಹೊಸ ವರ್ಷದಲ್ಲಿ ದೇವರು ಎಲ್ಲರ ಜೀವನದಲ್ಲಿ ಹೊಸ ಶಕ್ತಿ, ನವಚೈತನ್ಯ ಮತ್ತು ಸಮೃದ್ಧಿಯನ್ನು ತುಂಬಲಿ ಎಂದು ಹಾರೈಸುತ್ತೇನೆ

प्रविष्टि तिथि: 19 MAR 2026 11:11AM by PIB Bengaluru

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವ ಸಂವತ್ಸರ ‘ವಿಕ್ರಮ ಸಂವತ್ 2083’ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದರು.

ಅವರು ತಮ್ಮ ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ,  ನವ ಸಂವತ್ಸರ ‘ವಿಕ್ರಮ ಸಂವತ್ 2083’ ಅಂಗವಾಗಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷದಲ್ಲಿ ದೇವರು ಎಲ್ಲರ ಜೀವನದಲ್ಲಿ ಹೊಸ ಶಕ್ತಿ, ನವಚೈತನ್ಯ ಮತ್ತು ಸಮೃದ್ಧಿಯನ್ನು ತುಂಬಲಿ.” 

 

*****


(रिलीज़ आईडी: 2242362) आगंतुक पटल : 67
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali-TR , Assamese , Bengali , Punjabi , Gujarati , Telugu