ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್

ಪ್ರಕಟಣಾ ದಿನಾಂಕ: 20 MAR 2026 1:21PM by PIB Bengaluru

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.’’

 

*****

 


(ಪ್ರಕಟಣೆ ಐ.ಡಿ.: 2242948) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Manipuri , Bengali , Punjabi , Gujarati , Telugu