ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್
प्रविष्टि तिथि:
20 MAR 2026 1:23PM by PIB Bengaluru
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ತರಂಜಿತ್ ಸಿಂಗ್ ಸಂಧು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ದೆಹಲಿಯ ಲೆಫ್ಟಿನೆಂಟ್ ಗವರ್ನರ್, ಶ್ರೀ @SandhuTaranjitS ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು’’.
*****
(रिलीज़ आईडी: 2242951)
आगंतुक पटल : 61
इस विज्ञप्ति को इन भाषाओं में पढ़ें:
English
,
Urdu
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam